ಚಿನ್ನದ ವ್ಯಾಪಾರಿಯಿಂದ ಸಿಬ್ಬಂದಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್; ಅಚ್ಚರಿಗೊಂಡ ಸಿಬ್ಬಂದಿ

October 17, 2022
4:29 PM

ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.

ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror