ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ. ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

