ದೀಪಾವಳಿ ಹಬ್ಬವನ್ನು ಅತ್ಯಂತ ಜಾಗರೂಕತೆಯಿಂದ ಆಚರಿಸುವಂತೆ ಸಲಹೆ

October 18, 2025
5:58 AM

ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ.  ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror