ಧಾರವಾಡ -ಡಿಜೆ ಧ್ವನಿವರ್ಧಕ ಬಳಕೆ ವಿಷಯವಾಗಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆಯೇ ನಡೆದುಕೊಳ್ಳಬೇಕು. ಆದೇಶ ಮೀರಿ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ತಿಳಿಸಿದ್ದಾರೆ. ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಇಲ್ಲಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಏರ್ಪಡಿಸಿದ್ದ ಸೌಹಾರ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಕಿಡಿಗೇಡಿಗಳಿಂದ ಹಬ್ಬದ ಆಚರಣೆಗೆ ಭಂಗವಾಗಬಹುದು. ಅಂಥವರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಇನ್ನಷ್ಟು ರೌಡಿಶೀಟರ್‌ಗಳನ್ನು 3-4 ದಿನಗಳಲ್ಲಿ ಗಡಿಪಾರು ಮಾಡಲಾಗುವುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


