Advertisement
Political mirror

ಸಚಿವ ಪಟ್ಟಿ ಫೈನಲ್​: ಶನಿವಾರ ಸಚಿವರ ಪ್ರಮಾಣವಚನ

Share

ಇಂದಿನ ಸಭೆಯಲ್ಲಿ ಸಚಿವ ಪಟ್ಟಿ ಫೈನಲ್​ ಆಗಿದ್ದು, ಆದರೆ ಅಧಿಕೃತವಾಗಿ ರಿಲೀಸ್​ ಮಾಡಿಲ್ಲ. ಏಕೆಂದರೆ ಈಗಲೂ ಸಣ್ಣಪುಟ್ಟ ಹಗ್ಗಜಗ್ಗಾಟ ದೆಹಲಿಯಲ್ಲಿ ನಡೆದಿದೆಯಂತೆ. ಎಐಸಿಸಿ ವಾರ್ ರೂಮ್​ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯ ಬಳಿಕ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪಟ್ಟಿಗೆ ಅಂತಿಮ ಮುದ್ರೆ ಹಾಕಿದ್ದು, 24 ಸಚಿವರ ಪಟ್ಟಿ ಅಂತಿಮ ಗೊಳಿಸಲಾಗಿದೆಯಂತೆ.

ಶನಿವಾರ 11:45ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ದು ಸರ್ಕಾರ ಮನವಿ ಪುರಸ್ಕರಿಸಿದ ರಾಜ್ಯಪಾಲ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

16 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

21 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

22 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

22 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

22 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago