Advertisement
MIRROR FOCUS

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Share

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

13 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

14 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago