ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್‌ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್‌ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್ ಉದ್ಘಾಟಿಸಿದರು.…….ಮುಂದೆ ಓದಿ…..
ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್ ಹಾಗೂ ಚೆಸ್ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…