ಅರಣ್ಯ ಪ್ರದೇಶದಲ್ಲಿ ಸಮರ್ಪಕ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವವರ ಒಕ್ಕೆಲೆಬ್ಬಿಸದಿರಿ

March 27, 2025
7:27 AM

ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ  ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದಿಂದಲೇ ಸ್ಥಳ ಗುರುತಿಸಿ, ಕೆಲವರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು, ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ, ಸರ್ವೆ ನಡೆಸುವಂತೆ ಸಚಿವರು ನಿರ್ದೇಶನ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ
June 20, 2026
11:17 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?
June 20, 2026
10:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ
June 20, 2026
10:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror