ನಿಮ್ಮ ಬಳಿ 15 ವರ್ಷ ಹಳೆಯ ವಾಹನಗಳಿವೆಯೇ…? ಹಾಗಾದರೆ ಈ ಹೊಸ ರೂಲ್ಸ್ ಬಗ್ಗೆ ತಿಳಿಯಲೇಬೇಕು..!

January 12, 2026
7:37 PM

ಕೇಂದ್ರ ಸರ್ಕಾರವು ಹಳೆಯ ವಾಹನಗಳಿಗೆ ಕಟ್ಟುನಿಟ್ಟಾದ ಹೊಸ ರೂಲ್ಸ್ ಅನ್ನು ಜಾರಿಗೊಳಿಸಿದೆ. ಅದೇನೆಂದರೆ ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ(ATI) 10 ಸೆಕೆಂಡುಗಳ ಡಿಜಿಟಲ್ ವೀಡಿಯೋ ಪರೀಕ್ಷೆಯು ನಿಮ್ಮ ವಾಹನವು ರಸ್ತೆಯಲ್ಲಿಯೇ ಇರಬಹುದೇ ಅಥವಾ ಸ್ಕ್ರ್ಯಾಪ್ ಮಾಡಬೇಕೇ ಎಂಬುದನ್ನು ನಿರ್ಧರಿಸುತ್ತದೆ. ಈ ನಿಯಮದಿಂದ ಮಾಲಿನ್ಯವನ್ನು ಕಡಿಮೆ ಮಾಡುವುದು, ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ವಾಹನ ಫಿಟ್ ನೆಸ್ ಪ್ರಮಾಣೀಕರಣದಲ್ಲಿನ ಭ್ರಷ್ಟಾಚಾರವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ 10 ಸೆಕೆಂಡುಗಳ ಕಾಲ ವಾಹನದ ಹಿಂಬಾಗ ಹಾಗೂ ಮುಂಭಾಗವನ್ನು ಮತ್ತು ಎಂಜಿನ್ ಸಂಖ್ಯೆಯನ್ನು ವಿಡೀಯೋ ಮಾಡಿ ಸರ್ಕಾರಿ ಪೋರ್ಟಲ್ ಗೆ ಅಪ್ಲೋಡ್ ಮಾಡಲಾಗುತ್ತದೆ. ಇದರಿಂದ ಲಂಚ ಮತ್ತು ನಕಲಿ ಫಿಟ್ನೆಸ್ ಪ್ರಮಾಣಪತ್ರಗಳಿಗೆ ಅವಕಾಶವಿರುವುದಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror