ಕೇಂದ್ರ ಸರ್ಕಾರವು ಹಳೆಯ ವಾಹನಗಳಿಗೆ ಕಟ್ಟುನಿಟ್ಟಾದ ಹೊಸ ರೂಲ್ಸ್ ಅನ್ನು ಜಾರಿಗೊಳಿಸಿದೆ. ಅದೇನೆಂದರೆ ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ(ATI) 10 ಸೆಕೆಂಡುಗಳ ಡಿಜಿಟಲ್ ವೀಡಿಯೋ ಪರೀಕ್ಷೆಯು ನಿಮ್ಮ ವಾಹನವು ರಸ್ತೆಯಲ್ಲಿಯೇ ಇರಬಹುದೇ ಅಥವಾ ಸ್ಕ್ರ್ಯಾಪ್ ಮಾಡಬೇಕೇ ಎಂಬುದನ್ನು ನಿರ್ಧರಿಸುತ್ತದೆ. ಈ ನಿಯಮದಿಂದ ಮಾಲಿನ್ಯವನ್ನು ಕಡಿಮೆ ಮಾಡುವುದು, ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ವಾಹನ ಫಿಟ್ ನೆಸ್ ಪ್ರಮಾಣೀಕರಣದಲ್ಲಿನ ಭ್ರಷ್ಟಾಚಾರವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ 10 ಸೆಕೆಂಡುಗಳ ಕಾಲ ವಾಹನದ ಹಿಂಬಾಗ ಹಾಗೂ ಮುಂಭಾಗವನ್ನು ಮತ್ತು ಎಂಜಿನ್ ಸಂಖ್ಯೆಯನ್ನು ವಿಡೀಯೋ ಮಾಡಿ ಸರ್ಕಾರಿ ಪೋರ್ಟಲ್ ಗೆ ಅಪ್ಲೋಡ್ ಮಾಡಲಾಗುತ್ತದೆ. ಇದರಿಂದ ಲಂಚ ಮತ್ತು ನಕಲಿ ಫಿಟ್ನೆಸ್ ಪ್ರಮಾಣಪತ್ರಗಳಿಗೆ ಅವಕಾಶವಿರುವುದಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…