ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.
ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
– ಅಂತರ್ಜಾಲ ಮಾಹಿತಿ
Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…