ನಗರಗಳು ಹೆಚ್ಚು ಕೈಗಾರಿಕೀಕರಣಗೊಳ್ಳುತ್ತಿದ್ದಂತೆ ಮತ್ತು ನಗರೀಕರಣಗೊಡಂತೆ, ನಮ್ಮ ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಅಗತ್ಯವಾದ ಮುಂಜಾಗ್ರತೆ ಅಗತ್ಯ ಇದೆ. ವಾಯುಮಾಲಿನ್ಯ ಮತ್ತು ಉಸಿರಾಟದ ಆರೋಗ್ಯದ ನಡುವಿನ ಸಂಪರ್ಕವನ್ನು ಈಗ ಅರ್ಥಮಾಡಿಕೊಳ್ಳುವುದು ಮುಖ್ಯ. ಹಳ್ಳಿಗಳಲ್ಲೂ ಈಗ ವಾಯುಮಾಲಿನ್ಯ ಹೆಚ್ಚಾಗಿರುವುರಿಂದ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅಸ್ತಮಾ ರೋಗಿಗಳು ಅಥವಾ ದೀರ್ಘಾಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಯಂತಹ ಮೊದಲೇ ಇರುವ ಪರಿಸ್ಥಿತಿಗಳನ್ನು ಹೊಂದಿರುವವರು ಹೆಚ್ಚಿನ ಕಾಳಜಿಯನ್ನು ವಹಿಸಿಕೊಳ್ಳಬೇಕು.
ಇದಕ್ಕಾಗಿ ಪರಿಸರದಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಮೂಲಕ ಸಮುದಾಯದ ಆರೋಗ್ಯದ ಕಡೆಗೂ ಗಮನಹರಿಸಬೇಕಿದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…