#KSRTC | ನಿಮಗೆ ರಾಜ್ಯದ ಜಲಪಾತಗಳನ್ನು ನೋಡಬೇಕೆಂದಿದೆಯೇ..? | ಪ್ರವಾಸಿಗರಿಗಾಗಿ ಕೆಎಸ್‌ಆರ್‌ಟಿಸಿಯಿಂದ ಹೊಸ ಟೂರ್‌ ಪ್ಯಾಕೇಜ್

August 8, 2023
1:11 PM
ವೀಕೆಂಡ್‍ನಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ KSRTC ವತಿಯಿಂದ ಪ್ಯಾಕೇಜ್ ಟೂರ್ ಆರಂಭವಾಗ್ತಿದೆ. ಆ.12ರಿಂದ ಈ ಪ್ಯಾಕೇಜ್ ಟೂರ್ ಶುರುವಾಗಲಿದೆ.

ಅನೇಕರಿಗೆ ದೂರದ ಊರಿಗೆ ಪ್ರವಾಸ ಹೋಗಬೇಕು, ಅಲ್ಲಿನ ಜಾಗಗಳನ್ನು ನೋಡಬೇಕು, ತಿಳಿದುಕೊಳ್ಳಬೇಕೆಂದಿರುತ್ತದೆ. ಆದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಹೋಗುವ ಸೌಲಭ್ಯ ಇರೋದಿಲ್ಲ. ಆದ್ರೆ ಇದೀಗ ಇಂಥ‌ ಪ್ರವಾಸಿಗರಿಗಾಗಿ ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್  ಘೋಷಿಸಲಾಗಿದೆ. ಮಳೆಗಾಲದಲ್ಲಿ ಜಲಪಾತಗಳನ್ನು ವೀಕ್ಷಿಸಬೇಕು ಎಂಬ ಆಸೆ ಇದೆಯಾ? ಹೇಗೆ ಹೋಗುವುದು ಎಂದು ಚಿಂತೆ ಮಾಡ್ತಾ ಇದ್ದೀರಾ? ಅಂಥವರಿಗಾಗಿ ಜಲಪಾತಗಳಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆರಂಭಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror