Advertisement
ರಾಷ್ಟ್ರೀಯ

ಚಿರತೆಗಾಗಿ ಉಕ್ರೇನ್‌ನಲ್ಲಿ ಉಳಿದ ವೈದ್ಯ | ಸತ್ತರೂ-ಬದುಕಿದರೂ ಚಿರತೆಗಳೊಂದಿಗೆ ಎಂದ ವೈದ್ಯ…! |

Share

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.

ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್‌ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ.  ಉಕ್ರೇನ್‌ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

3 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

4 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

4 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

14 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

21 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

22 hours ago