ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿರುವ ಬಗ್ಗೆ ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವ ನಾಡಿನಿಂದ ಬೆಳೆಗಾರರ ಧ್ವನಿ ಕೇಳುತ್ತಿದೆ. ಆದರೆ, ಕೊಳೆರೋಗ ಎಷ್ಟು ಬಾಧಿಸಿದೆ, ಎಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಬಹುದು ಎನ್ನುವ ಅಂದಾಜು ಸದ್ಯಕ್ಕಿಲ್ಲ. ಹೀಗಾಗಿ ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಆನ್ ಲೈನ್ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅಡಿಕೆ ಬೆಳೆಗಾರರು ಇಲ್ಲಿ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿದರೆ ಅಂದಾಜಿಸಬಹುದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್ ಮನವಿ ಮಾಡಿದೆ. ಸಮೀಕ್ಷೆಯ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ…. https://forms.gle/Un5A5EEPxp8zmdtR9
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement



