ನಾಯಿಗಳಿಗೆ ಹರಡುತ್ತಿವೆ ಮೆದುಳು ಜ್ವರ | ಕರಾವಳಿ ಜಿಲ್ಲೆಗಳಲ್ಲಿ ಇರಲಿ ಎಚ್ಚರ |

November 18, 2022
4:17 PM

ನಾಯಿಗಳಿಗೆ ಜ್ವರ ಹಾಗೂ ಲಿವರ್‌ ಸೋಂಕು ಸಂಬಂಧಿತ ಜ್ವರ ಹೆಚ್ಚಾಗಿ ಕಾಣಿಸಲಾರಂಭಿಸಿದೆ. ಈಗಾಗಲೇ ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಾಯಿಗಳಿಗೆ ಜ್ವರಬಾಧೆ ಕಾಣಿಸಿಕೊಂಡಿದೆ. ಮೆದುಳು ಜ್ವರ ಆರಂಭವಾದರೆ ನಾಯಿಗಳು ಬಹುಪಾಲು ಸಾವನ್ನಪ್ಪುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯವಾಗಿದೆ.

ನಾಯಿಗಳ ಮೆದುಳು ಜ್ವರ ಲಕ್ಷಣದ ಸಾಂಕ್ರಾಮಿಕ ರೋಗವಾಗಿದೆ. ʼಕ್ಯಾನೈನ್‌ ಡಿಸ್ಟೆಂಪರ್‌’ ಹೆಸರಿನ ಈ ಜ್ವರ ಬಂದರೆ ನಾಯಿಗಳು ಬದುಕುಳಿಯುವುದು ಕಷ್ಟವಾಗಿದೆ. ಒಂದು ನಾಯಿಯಿಂದ ಮತ್ತೊಂದು ನಾಯಿಗೆ ಗಾಳಿಯ ಮೂಲಕ ಈ ಹರಡುವ ಈ ಕಾಯಿಲೆಗೆ ಸೂಕ್ತ ಲಿಸಿಕೆ ಇಲ್ಲ. ಜ್ವರ ಬರುವ ಮುನ್ನವೇ ಮುಂಜಾಗ್ರತಾ ಲಸಿಕೆ ಹಾಕಿಕೊಳ್ಳುವುದೇ ಸೂಕ್ತವಾದ ಪರಿಹಾರವಾಗಿದೆ. ನಾಯಿಗಳಿಗೆ ವರ್ಷಂಪ್ರತಿ ಲಸಿಕೆ ಹಾಕುವ ಮೂಲಕ ಈ ರೋಗ ಬಾರದಂತೆ ತಡೆಗಟ್ಟಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror