ನಾಯಿಗಳಿಗೆ ಜ್ವರ ಹಾಗೂ ಲಿವರ್ ಸೋಂಕು ಸಂಬಂಧಿತ ಜ್ವರ ಹೆಚ್ಚಾಗಿ ಕಾಣಿಸಲಾರಂಭಿಸಿದೆ. ಈಗಾಗಲೇ ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಾಯಿಗಳಿಗೆ ಜ್ವರಬಾಧೆ ಕಾಣಿಸಿಕೊಂಡಿದೆ. ಮೆದುಳು ಜ್ವರ ಆರಂಭವಾದರೆ ನಾಯಿಗಳು ಬಹುಪಾಲು ಸಾವನ್ನಪ್ಪುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯವಾಗಿದೆ.
ನಾಯಿಗಳ ಮೆದುಳು ಜ್ವರ ಲಕ್ಷಣದ ಸಾಂಕ್ರಾಮಿಕ ರೋಗವಾಗಿದೆ. ʼಕ್ಯಾನೈನ್ ಡಿಸ್ಟೆಂಪರ್’ ಹೆಸರಿನ ಈ ಜ್ವರ ಬಂದರೆ ನಾಯಿಗಳು ಬದುಕುಳಿಯುವುದು ಕಷ್ಟವಾಗಿದೆ. ಒಂದು ನಾಯಿಯಿಂದ ಮತ್ತೊಂದು ನಾಯಿಗೆ ಗಾಳಿಯ ಮೂಲಕ ಈ ಹರಡುವ ಈ ಕಾಯಿಲೆಗೆ ಸೂಕ್ತ ಲಿಸಿಕೆ ಇಲ್ಲ. ಜ್ವರ ಬರುವ ಮುನ್ನವೇ ಮುಂಜಾಗ್ರತಾ ಲಸಿಕೆ ಹಾಕಿಕೊಳ್ಳುವುದೇ ಸೂಕ್ತವಾದ ಪರಿಹಾರವಾಗಿದೆ. ನಾಯಿಗಳಿಗೆ ವರ್ಷಂಪ್ರತಿ ಲಸಿಕೆ ಹಾಕುವ ಮೂಲಕ ಈ ರೋಗ ಬಾರದಂತೆ ತಡೆಗಟ್ಟಬಹುದು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…