ಇನ್ನು ಮುಂದೆ ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ

November 25, 2025
1:25 PM

ಇನ್ನು ಮುಂದೆ  ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಬೀದಿ ನಾಯಿಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು. ಈ ರೀತಿ ಮಾಡಿದ ನಾಯಿಗಳನ್ನು ಅದರ ವಾಸಸ್ಥಾನಗಳಿಗೆ ಬಿಡಬೇಕು ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಬಾರದು ಎಂಬ ನಿಯಮವನ್ನು ಸುಪ್ರಿಂ ಕೋರ್ಟ್ ಆದೇಶವನ್ನು ಜಾರಿಗೊಳಿಸಿದರೂ ಏನೂ ಪ್ರಯೋಜನಕಾರಿಯಾಗಿಲ್ಲ. ಬೀದಿ ನಾಯಿಗಳ ಕಾಟ ಇತ್ತೀಚಿಗೆ ಹೆಚ್ಚಾಗಿದ್ದು, ಅದೇಷ್ಟೋ ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದೆ.

ಇದೀಗ, ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror