ಯಕ್ಷಗಾನ ಸಮ್ಮೇಳನ | ನಾ.ಕಾರಂತ ಪೆರಾಜೆ ಅವರ ಕೃತಿ ದೊಂದಿ ಬಿಡುಗಡೆ |

February 11, 2023
10:22 PM

ಉಡುಪಿಯಲ್ಲಿ ಜರುಗಿದ ಯಕ್ಷಗಾನ ಸಮ್ಮೇಳನದಲ್ಲಿ ನಾ. ಕಾರಂತ ಪೆರಾಜೆಯವರ ಯಕ್ಷಗಾನ ಕುರಿತ ಬರಹಗಳ ಗುಚ್ಛ ದೊಂದಿ ಅನಾವರಣಗೊಂಡಿತು. ಒಟ್ಟು ಹದಿನೆಂಟು ಪುಸ್ತಕಗಳು ಸಮ್ಮೇಳನದಲ್ಲಿ ಬಿಡುಗಡೆಗೊಂಡವು.

ಸಮ್ಮೇಳನಾಧ್ಯಕ್ಷರೊಂದಿಗಿನ ಮಾತುಕತೆ, ದಶಾವತಾರಿ ಕೆ. ಗೋವಿಂದ ಭಟ್ಟರ ಸಂದರ್ಶನ, ಕರುಣ ರಸದ ಸಾಮರ್ಥ್ಯ, ಗೊಂಬೆಗಳು ತಂದ ಸಾಂಸ್ಕೃತಿಕ ಮೌಲ್ಯಗಳು.. ಹೀಗೆ ವಿಷಯ ವೈವಿಧ್ಯಗಳು ದೊಂದಿಯ ಹೂರಣಗಳು. ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪುಸ್ತಕದ ಪ್ರಕಾಶಕರು. ನಾ. ಕಾರಂತರ ಸಾಮಗ ಪಡಿದನಿ ಕೃತಿಗೆ ಈ ಹಿಂದೆ ಯಕ್ಷಗಾನ ಅಕಾಡೆಮಿಯ ಪುಸ್ತಕ ಪ್ರಶಸ್ತಿ‌ ಪ್ರಾಪ್ತವಾಗಿರುವುದು ಉಲ್ಲೇಖನೀಯ. ದೊಂದಿ ಪುಸ್ತಕವು ನಾ.ಕಾರಂತ ಅವರ 49 ನೇ ಕೃತಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror