ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್ (ORS) (ಓರಲ್ ರೀಹೈಡ್ರೇಷನ್ ಸೊಲ್ಯೂಷನ್) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್ ಮಹಲ್ ನಬೀಸ್ (87)(Dr Dilip Mahalanabis ) ಭಾನುವಾರ ಕೋಲ್ಕತ್ತಾದಲ್ಲಿ ನಿಧನರಾದರು.
Advertisement
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement