Advertisement
ನಿಧನ‌ ಸುದ್ದಿಗಳು

ಅನೇಕ ಜೀವ ಉಳಿಸಿದ ಖ್ಯಾತ ವೈದ್ಯ ಡಾ.ದಿಲೀಪ್ ಮಹಲ್ ನಬೀಸ್ ಇನ್ನಿಲ್ಲ |

Share

ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) (ಓರಲ್‌ ರೀಹೈಡ್ರೇಷನ್‌ ಸೊಲ್ಯೂಷನ್‌) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್‌ ಮಹಲ್‌ ನಬೀಸ್‌ (87)(Dr Dilip Mahalanabis ) ಭಾನುವಾರ ಕೋಲ್ಕತ್ತಾದಲ್ಲಿ ನಿಧನರಾದರು.

Advertisement
Advertisement

ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್‌ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago