ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ. ಇವರು ಕಾಸರಗೋಡಿನ ಸಿ.ಪಿ.ಸಿ.ಆರ್.ಐ ಸಂಸ್ಥೆಯಲ್ಲಿ ಟಿಶ್ಯೂ ಕಲ್ಚರ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಹಲವಾರು ಸಂಶೋಧನೆ, ಅಧ್ಯಯನದ ಮೂಲಕ ಕೃಷಿಕ ಸ್ನೇಹಿಯಾಗಿ ಕೆಲಸ ಮಾಡಿದ್ದರು. ಇದೀಗ ವಿಟ್ಲ ಸಿಪಿಸಿಆರ್‌ಐ ಮುಖ್ಯಸ್ಥರಾಗಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel