#CPCRI | ವಿಟ್ಲ ಸಿಪಿಸಿಆರ್‌ಐ ಮುಖ್ಯಸ್ಥರಾಗಿ ಡಾ.ಎಂ ಕೆ ರಾಜೇಶ್

July 15, 2023
9:24 PM
ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ.

ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ. ಇವರು ಕಾಸರಗೋಡಿನ ಸಿ.ಪಿ.ಸಿ.ಆರ್.ಐ ಸಂಸ್ಥೆಯಲ್ಲಿ ಟಿಶ್ಯೂ ಕಲ್ಚರ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಹಲವಾರು ಸಂಶೋಧನೆ, ಅಧ್ಯಯನದ ಮೂಲಕ ಕೃಷಿಕ ಸ್ನೇಹಿಯಾಗಿ ಕೆಲಸ ಮಾಡಿದ್ದರು. ಇದೀಗ  ವಿಟ್ಲ ಸಿಪಿಸಿಆರ್‌ಐ ಮುಖ್ಯಸ್ಥರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror