#Arecanut | ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ – ಡಾ.ವೀರೇಂದ್ರ ಹೆಗ್ಗಡೆ

October 4, 2023
10:22 AM
ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ದಕ್ಷಿಣ ಕನ್ನಡ  ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆ ಅಡಿಕೆ ಬೆಳೆ ಕಾಡುತ್ತಿರುವ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಸುಳ್ಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಡಿಕ ಎಲೆ ಹಳದಿ ರೋಗದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು, ಅದಕ್ಕೆ ಉತ್ತರವೂ ಬ೦ದಿದೆ. ಮುಂದೆ ಹೇಗೆ ಏನು ಎಂಬುದರ ಬಗ್ಗೆ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror