ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ

October 29, 2025
10:27 PM

ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಡ್ರ್ಯಾಗನ್ ಹಣ್ಣಿನ ಪುಡಿಯನ್ನು ಉತ್ಪಾದಿಸಲು ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದೆ.

ಡ್ರ್ಯಾಗನ್ ಹಣ್ಣಿನಿಂದ ತಯಾರಿಸಿದ ಅತ್ಯಂತ ಜನಪ್ರಿಯ ಉತ್ಪನ್ನವೆಂದರೆ ಪೌಡರ್. ಈ ಪೌಡರ್ ಸಾಮಾನ್ಯವಾಗಿ ಐಸ್ ಕ್ರೀಮ್ ಗಳು, ಮಿಲ್ಕ್ ಶೇಕ್ ‌, ಕೇಕ್ ಹಾಗೂ ಇನ್ನಿತರಗಳಲ್ಲಿ ಬಳಸಬಹುದು. ಹೆಚ್ಚು ಡ್ರ್ಯಾಗನ್ ಹಣ್ಣನ್ನು ಪುಡಿ ರೂಪಕ್ಕೆ ಪರಿವರ್ತಿಸುವುದರಿಂದ ರೈತರು ತಮ್ಮ ಉತ್ಪನ್ನಗಳ ಜೀವಿತಾವಧಿಯನ್ನು ಹೆಚ್ಚಿಸಲು , ಮಾರುಕಟ್ಟೆಯಲ್ಲಿ ತಾಜಾ ಹಣ್ಣುಗಳ ತಕ್ಷಣದ ಪೂರೈಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಇಲಾಖೆ ವಿಭಾಗದ ಪ್ರಧಾನ ವಿಜ್ಞಾನಿ ಡಾ.ಸಿ.ಕೆ ನಾರಾಯಣ ಹೇಳಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror