ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಡ್ರ್ಯಾಗನ್ ಹಣ್ಣಿನ ಪುಡಿಯನ್ನು ಉತ್ಪಾದಿಸಲು ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದೆ.
ಡ್ರ್ಯಾಗನ್ ಹಣ್ಣಿನಿಂದ ತಯಾರಿಸಿದ ಅತ್ಯಂತ ಜನಪ್ರಿಯ ಉತ್ಪನ್ನವೆಂದರೆ ಪೌಡರ್. ಈ ಪೌಡರ್ ಸಾಮಾನ್ಯವಾಗಿ ಐಸ್ ಕ್ರೀಮ್ ಗಳು, ಮಿಲ್ಕ್ ಶೇಕ್ , ಕೇಕ್ ಹಾಗೂ ಇನ್ನಿತರಗಳಲ್ಲಿ ಬಳಸಬಹುದು. ಹೆಚ್ಚು ಡ್ರ್ಯಾಗನ್ ಹಣ್ಣನ್ನು ಪುಡಿ ರೂಪಕ್ಕೆ ಪರಿವರ್ತಿಸುವುದರಿಂದ ರೈತರು ತಮ್ಮ ಉತ್ಪನ್ನಗಳ ಜೀವಿತಾವಧಿಯನ್ನು ಹೆಚ್ಚಿಸಲು , ಮಾರುಕಟ್ಟೆಯಲ್ಲಿ ತಾಜಾ ಹಣ್ಣುಗಳ ತಕ್ಷಣದ ಪೂರೈಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಇಲಾಖೆ ವಿಭಾಗದ ಪ್ರಧಾನ ವಿಜ್ಞಾನಿ ಡಾ.ಸಿ.ಕೆ ನಾರಾಯಣ ಹೇಳಿದ್ದಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…