ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

December 6, 2024
6:27 AM
ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್‌ ಟನ್‌ ಅಡಿಕೆ ಇರುವುದು ಬೆಳಕಿಗೆ ಬಂದಿದೆ. | ಚಿತ್ರ-ಸಾಂದರ್ಭಿಕ | (Source:network) |

ಡ್ರೈಫ್ರುಟ್ಸ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಬೆಳೆಕಿಗೆ ಬಂದಿದೆ. ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್‌ ಟನ್‌ ಅಡಿಕೆ ಇರುವುದು ಬೆಳಕಿಗೆ ಬಂದಿದೆ. ಡಿಆರ್‌ಐ ಇದನ್ನು ಪತ್ತೆ ಮಾಡಿದ್ದು ತನಿಖೆ ನಡೆಸುತ್ತಿದೆ.

ಈ ವರ್ಷದ ಆರಂಭದಲ್ಲಿ ಅಂದರೆ ಫೆಬ್ರವರಿ ತಿಂಗಳಲ್ಲಿ ಡಿಆರ್‌ಐ 83.352 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಸಂಬಂಧಿತ ಆಮದು ದಾಖಲೆಗಳಲ್ಲಿ ಬೇಸ್ ಆಯಿಲ್ ಎಂದು ಘೋಷಿಸಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ 5.71 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆದಿದ್ದರು. ಆ ಬಳಿಕವೂ ಡ್ರೈಫ್ರುಟ್‌ ಹಾಗೂ ಇತರ ಹೆಸರಿನ ಮೂಲಕ ವಿವಿಧ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror