ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.
೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.
೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.
೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)
೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)
೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.
೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.
ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*
Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…