ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ನೀಡಿ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕುಶಾಲನಗರ, ಮಸಗೋಡು, ಯಲಕನೂರು, ಕಣಿವೆ ರಸ್ತೆ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿ, ಮಳವಳ್ಳಿ, ಆನೇಕಲ್ ತಾಲೂಕಿನ ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel