ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಸರ್ಕಾರದಿಂದ ಸಮಿತಿ ರಚನೆ

March 28, 2025
6:30 AM

ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ನೀಡಿ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕುಶಾಲನಗರ, ಮಸಗೋಡು, ಯಲಕನೂರು, ಕಣಿವೆ ರಸ್ತೆ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.  ವಿಜಯಪುರ ಜಿಲ್ಲೆಯ ಸಿಂಧಗಿ, ಮಳವಳ್ಳಿ, ಆನೇಕಲ್ ತಾಲೂಕಿನ  ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror