ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸೂಚಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ 3 ದಿನಗಳಲ್ಲಿ ಕುಡಿಯುವ ಸಮಸ್ಯೆ ಕುರಿತಂತೆ ವರದಿ ಸಲ್ಲಿಸುವಂತೆ ಪಾಲಿಕೆಯ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel