ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

April 8, 2025
9:55 AM

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್  ಸೂಚಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ 3 ದಿನಗಳಲ್ಲಿ ಕುಡಿಯುವ ಸಮಸ್ಯೆ ಕುರಿತಂತೆ ವರದಿ ಸಲ್ಲಿಸುವಂತೆ ಪಾಲಿಕೆಯ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror