ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ ತಿಳಿಸಿದೆ.…..ಮುಂದೆ ಓದಿ….
ಈ ಕುರಿತು ಸುದ್ದಿಗೋಷ್ಠಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 72 ಸುರಕ್ಷಿತ ಹಾಗೂ 90 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನೀರು ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್‌ಕ್ರೀಮ್ ಘಟಕಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel