MIRROR FOCUS

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ ತಿಳಿಸಿದೆ.…..ಮುಂದೆ ಓದಿ….

Advertisement

ಈ ಕುರಿತು  ಸುದ್ದಿಗೋಷ್ಠಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ  296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 72 ಸುರಕ್ಷಿತ ಹಾಗೂ 90 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನೀರು ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್‌ಕ್ರೀಮ್ ಘಟಕಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ  ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

1 minute ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

27 minutes ago

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

6 hours ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

9 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

15 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

24 hours ago