ಡ್ರೋಣ್ ದೀದಿ ಕಾರ್ಯಕ್ರಮ ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ಕೈಗೊಂಡ ವಿನೂತನ ಪ್ರಯತ್ನವಾಗಿದ್ದು, ಈವರೆಗೆ 500 ಡ್ರೋಣ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯ ಜತೆಗೆ ಕೃಷಿ ಉತ್ಪಾದನೆ ಹೆಚ್ಚಿಸಲು ಪ್ರಸಕ್ತ ಕಾರ್ಯಕ್ರಮ ಪೂರಕವಾಗಿದೆ ಎಂದು ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement