ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

February 8, 2025
7:38 AM
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ತಿಳಿಸಿದ್ದಾರೆ

ಡ್ರೋಣ್ ದೀದಿ ಕಾರ್ಯಕ್ರಮ ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ಕೈಗೊಂಡ ವಿನೂತನ ಪ್ರಯತ್ನವಾಗಿದ್ದು, ಈವರೆಗೆ 500 ಡ್ರೋಣ್ ಗಳನ್ನು ವಿತರಣೆ ಮಾಡಲಾಗಿದೆ ಎಂದು   ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಲೋಕಸಭೆಯಲ್ಲಿ  ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯ ಜತೆಗೆ ಕೃಷಿ ಉತ್ಪಾದನೆ ಹೆಚ್ಚಿಸಲು ಪ್ರಸಕ್ತ ಕಾರ್ಯಕ್ರಮ ಪೂರಕವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror