ದ ಕ ಜಿಲ್ಲೆಯಲ್ಲಿ ಕೃಷಿಗೆ ಇಳಿದ ಡ್ರೋನ್‌ | ಎಲೆಚುಕ್ಕಿ ರೋಗ ಔಷಧ ಸಿಂಪಡಣೆಗೆ ಸಿದ್ಧವಾದ ಡ್ರೋನ್‌ |

January 5, 2023
9:03 PM

ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್‌ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್‌ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisement
Advertisement

ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್‌ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್‌ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್‌ ಎಂ ಡ್ರೋನ್‌ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ  ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್‌ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror