ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್ ಎಂ ಡ್ರೋನ್ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490