ದೇಶದಲ್ಲಿ ರಕ್ಷಣೆ, ಭದ್ರತೆ ಮತ್ತು ಸಂಶೋಧನೆ ಉದ್ದೇಶಗಳಿಗೆ ಡ್ರೋನ್‌ಗಳ ಆಮದು ಮಾಡಿಕೊಳ್ಳುವುದನ್ನು ಸರ್ಕಾರ ನಿಷೇಧಿಸಿದೆ. ಮಾತ್ರವಲ್ಲ ಡ್ರೋನ್‌ಗಳನ್ನು ಚಲಾಯಿಸಲು ಡ್ರೋನ್ ಪೈಲಟ್ ಪರವಾನಗಿ ಅಗತ್ಯವನ್ನು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ರದ್ದುಗೊಳಿಸಿದೆ.
Advertisement
ವಾಣಿಜ್ಯೇತರ ಉದ್ದೇಶಗಳಿಗಾಗಿ 2 ಕೆಜಿ ವರೆಗಿನ ಡ್ರೋನ್ ನಿರ್ವಹಿಸಲು ಯಾವುದೇ ರಿಮೋಟ್ ಪೈಲಟ್ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಗ್ಯಾಜೆಟ್ 360 ವರದಿ ಮಾಡಿದೆ.
Advertisement
ಡೈರೆಕ್ಟರೇಟ್ ಜನರಲ್ ಅಫ್ ಫಾರಿನ್ ಟ್ರೇಡ್ ಅಧಿಸೂಚನೆಯ ಪ್ರಚಾರ ಮೇಡ್ ಇನ್ ಇಂಡಿಯಾ ಡ್ರೋನ್‌ಗಳನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ. ಡ್ರೋನ್ ಬಿಡಿಭಾಗಗಳ ಆಮದಿಗೆ ನಿಷೇಧ ಅನ್ವಯಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement