ಇನ್ನು ಮುಂದೆ ಒಂಬತ್ತಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿರುವರ ಫೋನ್ ಸಂಪರ್ಕ ಕಡಿತಗೊಳಿಸುವ ನಿಯಮವೊಂದು ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಹೊಸದಾಗಿ ನಿಯಮವೊಂದನ್ನು ಜಾರಿಗೊಳಿಸಿದೆ.
ದೂರ ಸಂಪರ್ಕ ಇಲಾಖೆಯ ಇತ್ತೀಚಿನ ಆದೇಶದ ಪ್ರಕಾರ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವರು. ಸಂದೇಹ ಇದ್ದರೆ ಒಂದನ್ನು ಹೊರತುಪಡಿಸಿ ಎಲ್ಲಾ ಸಂಖ್ಯೆಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ಭಾರತೀಯರು ಈಗ ತಮ್ಮ ಹೆಸರಿನಲ್ಲಿ ಒಂಬತ್ತು ಸಿಮ್ ಕಾರ್ಡ್ ಗಳನ್ನು ಮಾತ್ರ ಇರಿಸಿಕೊಳ್ಳಬಹುದು. ದೇಶದ ದೂರಸಂಪರ್ಕ ಇಲಾಖೆಯ ಮೂಲಕ ಡೇಟಾ ವಿಶ್ಲೇಷಣೆಯ ಸಮಯದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳು ಪ್ರತಿ ಚಂದಾದಾರಿಗೆ ಒಂಬತ್ತಕ್ಕಿಂತ ಹೆಚ್ಚು ಮೊಬೈಲ್ ಸಂಪರ್ಕದ ಇರುವ ಬಗ್ಗೆ ಗುರುತಿಸಲಾಗುವುದು ಎಂದು ತಿಳಿದು ಬಂದಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…