ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಒಣಹವೆ ಮುಂದುವರಿಯಲಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ. ರಾಯಚೂರಿನ ಸಿಂಧನೂರಿನಲ್ಲಿ ಅತಿ ಹೆಚ್ಚು 41.4 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡು, ಹಳಿಯಾಳ, ರಾಯಚೂರಿನ ಸಿಂಧನೂರು, ಕಲಬುರಗಿಯ ಕಲಗಿ, ಧಾರವಾಡದ ಕಲಘಟಗಿ, ಬಾಗಲಕೋಟೆಯ ರಬಕವಿ ಬನಹಟ್ಟಿ 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel