ಸಂಪಾದಕೀಯ ಆಯ್ಕೆ

ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಒಣಹವೆ ಮುಂದುವರಿಯಲಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ.  ರಾಯಚೂರಿನ ಸಿಂಧನೂರಿನಲ್ಲಿ ಅತಿ ಹೆಚ್ಚು 41.4 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡು, ಹಳಿಯಾಳ, ರಾಯಚೂರಿನ ಸಿಂಧನೂರು, ಕಲಬುರಗಿಯ ಕಲಗಿ, ಧಾರವಾಡದ ಕಲಘಟಗಿ, ಬಾಗಲಕೋಟೆಯ ರಬಕವಿ ಬನಹಟ್ಟಿ 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

7 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

8 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

8 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

9 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

9 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

10 hours ago