HeavyRain | ಕಾಮಗಾರಿ ಹಾಗೂ ಭಾರಿ ಮಳೆ ಹಿನ್ನೆಲೆ ಚಾರ್ಮಾಡಿ ಘಾಟ್​ ಪ್ರಯಾಣ ಬಂದ್ ಸಾಧ್ಯತೆ…! |

July 25, 2023
11:58 AM
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ‌ಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್​ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.

ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ‌ಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror