ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel