Advertisement
ಮನರಂಜನೆ

ವಿಲನ್ ಆಗಿ ತೆಲುಗಿಗೆ ಎಂಟ್ರಿ ನೀಡಿದ ದುನಿಯಾ ವಿಜಯ್

Share

ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.

ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.

ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

5 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

5 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

5 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

8 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago