ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |

March 10, 2025
10:32 PM
ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ.  ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು  ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ  7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ
ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group