ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…