Advertisement
ಸುದ್ದಿಗಳು

ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?

Share

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್‌ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ್ದರು. ನೂರಕ್ಕೂ ಹೆಚ್ಚು ದೇವತೆಗಳು ರಥೋತ್ಸವದಲ್ಲಿ ಕಾಣಸಿಗುತ್ತದೆ.  ದಸರಾ ಹಬ್ಬದ ಸಂದರ್ಭದಲ್ಲಿ 25 ದೇಶಗಳ ಸಾಂಸ್ಕೃತಿಕ ತಂಡಗಳು ತಮ್ಮ ಪ್ರದರ್ಶನಗಳನ್ನು ಪ್ರಸ್ತುತಪಡಿಸಲಿವೆ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗುತ್ತದೆ. 

Advertisement
Advertisement
Advertisement
Advertisement

ಕಾರ್ಯಕ್ರಮವನ್ನು  ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ  ಸೇರಿದಂತೆ, ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಉಪಸ್ಥಿತರಿದ್ದರು. ಇದೇ 19 ರಂದು, ಕುಲು ಕಾರ್ನಿವಲ್ ಅಂತರರಾಷ್ಟ್ರೀಯ ದಸರಾ ಉತ್ಸವ ಜರುಗಲಿದೆ. ಇದರಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಪ್ರದರ್ಶನಗಳು ಒಳಗೊಂಡಿರುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ…

8 hours ago

ಹಣವನ್ನೇನು ಮಾಡುವುದು? ಎಫ್.ಡಿ.ಯಾ? ದೇಣಿಗೆಯಾ?

ನಮ್ಮ ದೇಶದಲ್ಲಿ ಜ್ಞಾನವಂತ ಯುವ ಜನರನ್ನು ಸೃಷ್ಟಿಸುವುದು ದೇಶವನ್ನು ಬಲಿಷ್ಟಗೊಳಿಸುವ ಕಾರ್ಯವಾಗಿದೆ. ಈ…

10 hours ago

ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ…

11 hours ago

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…

18 hours ago

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

19 hours ago

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

21 hours ago