ನ.4 ರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಮಾಲಾ ಅಭಿಯಾನ | ಸ್ವಚ್ಛತೆಗೆ ಸಹಕರಿಸಿ – ದತ್ತಪೀಠಕ್ಕೆ ಮಿನಿ ಬಸ್‌ಗಳಲ್ಲಿ ಮಾತ್ರಾ ಆಗಮಿಸಿ |

October 15, 2024
6:48 AM
ದತ್ತ ಪೀಠಕ್ಕೆ ಆಗಮಿಸುವ ಭಕ್ತಾದಿಗಳು ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು , ಮಿನಿ ಬಸ್‌ಗಳಲ್ಲಿ ಮಾತ್ರ ಭಕ್ತರು ಆಗಮಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ನವೆಂಬರ್ 4 ರಿಂದ  ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಮಾಲಾ ಅಭಿಯಾನ ನಡೆಯಲ್ಲಿದ್ದು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ದತ್ತ ಮಾಲಾ ಅಭಿಯಾನದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿಯಾನದ ಅಂಗವಾಗಿ ದತ್ತ ಪೀಠಕ್ಕೆ  ಆಗಮಿಸುವ ಭಕ್ತರು ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಸೂಚಿಸಿದ್ದಾರೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ದತ್ತಪೀಠಕ್ಕೆ ಮಿನಿ ಬಸ್‌ಗಳಲ್ಲಿ ಮಾತ್ರ ಭಕ್ತರು ಆಗಮಿಸುವಂತೆ ನಿರ್ದೇಶನ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ
ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ
November 1, 2026
8:00 AM
by: ದ ರೂರಲ್ ಮಿರರ್.ಕಾಂ
45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ
November 1, 2026
7:55 AM
by: ದ ರೂರಲ್ ಮಿರರ್.ಕಾಂ
ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ
November 1, 2026
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror