ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅಸ್ವಸ್ಥ | ಆಸ್ಪತ್ರೆಗೆ ದಾಖಲು | ಆರೋಗ್ಯದಲ್ಲಿ ಚೇತರಿಕೆ

January 3, 2021
3:15 PM

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ನಡೆದಿದೆ.

Advertisement
Advertisement

ಲೋ ಶುಗರ್‌ ಕಾರಣದಿಂದ ಅಸ್ವಸ್ಥರಾದ ಡಿ ವಿ ಸದಾನಂದ ಗೌಡ ಅವರಿಗೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ನಡೆದಿದೆ.  ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ
ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ
June 23, 2025
11:36 AM
by: The Rural Mirror ಸುದ್ದಿಜಾಲ
ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ
June 23, 2025
11:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group